25.4 C
ಪುತ್ತೂರು, ಬೆಳ್ತಂಗಡಿ
May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

ನಾಳ: ಇವತ್ತು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ 2 ರಂದು ನಾಳದಲ್ಲಿ ನಡೆದಿದೆ.

ಕಿಲೋ ಮೀಟರ್ ಗಟ್ಟಲೆ ವಾಹನ ದಟ್ಟಣೆ ಉಂಟಾಗಿದೆ. ರಸ್ತೆಯಿಂದ ಮರವನ್ನು ತೆರವು ಗೊಳಿಸುವ ಕೆಲಸ ನಡೆಯುತ್ತಿದೆ.

Related posts

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya
error: Content is protected !!