ಬೆಳ್ತಂಗಡಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ ಲಭಿಸಿದೆ.
12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.
ತೌಸೀಫಾ 583, ಫಾತಿಮಾತ್ ಸುಮಯ್ಯ 559, ಮೇಘನಾ 556, ಲತೇಶ್ 555, ದೀಪಕ್ ಕುಮಾರ್ 553, ಫಾತಿಮಾತ್ ನಿಧ 550 ಅತ್ಯುತ್ತಮ ಅಂಕವನ್ನು ಪಡೆದುಕೊಂಡಿದ್ದಾರೆ.