September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

ಮಡಂತ್ಯಾರು :2024-25 ನೇ ಸಾಲಿನ ಎಸ್,ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 72 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 98.61 ಫಲಿತಾಂಶ ಪಡೆದುಕೊಂಡಿದೆ.

35 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 35 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.

ಬಿ ಸ್ವರ್ಣಗೌರಿ ನಾಯಕ್ 617, ಪರ್ಲ್ ತಾವ್ರೋ 611, ಈಸ ಗಿಬ್ಸನ್ 604 ಅತ್ಯುತ್ತಮ ಅಂಕ ಪಡೆದುಕೊಂಡಿದ್ದಾರೆ.

Related posts

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya
error: Content is protected !!