May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

ಮುಂಡಾಜೆ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ತಾಲೂಕಿನ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದ್ದು ಮುಂಡಾಜೆಯಲ್ಲಿ ಹಿಂದೂ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್ ನ್ನು ಹೊತ್ತಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related posts

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya
error: Content is protected !!