38.8 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಬಾಂಧವ್ಯ ಮಿತ್ತೊಟ್ಟು ಮನೆಯ ಕರಿಯ ಪೂಜಾರಿ ಅವರ ಪುತ್ರ ದೀಪಕ್ ಕೆ ಸಾಲ್ಯಾನ್ ( 33ವ) ಇವರು Seviour pancreatitis ಎಂಬ ಜಠರ ಮತ್ತು ಪಿತ್ತಕೋಶಸಂಬಂಧಿ ಖಾಯಿಲೆಗೆ ತುತ್ತಾಗಿದ್ದು ಇವರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇವರ ಚಿಕಿತ್ಸೆಗೆ ಈಗಾಗಲೇ ಸುಮಾರು 4 ಲಕ್ಷ ಖರ್ಚಾಗಿರುತ್ತದೆ. ಇನ್ನೂ ಇವರ ಮುಂದಿನ ಚಿಕಿತ್ಸೆಗೆ ಸುಮಾರು 10 ಲಕ್ಷದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ. ಇವರ ಚಿಕಿತ್ಸೆಗೆ ಸಾಧ್ಯವಾದಷ್ಟು ಸಹಕರಿಸಿ ಎಂದು ಕುಟುಂಬದವರು ಕೇಳಿಕೊಂಡಿದ್ದಾರೆ.
ಚೇತನ್- 9108147133
Deepak k Salian
A/C no: 01502250011754
IFSC: CNRB0010150

Related posts

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya
error: Content is protected !!