ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಪಡಂಗಡಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷಗೆ ಹಾಜರಾಗಿ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ದಾಖಲಿಸಿರುತ್ತಾರೆ.

7 ಉನ್ನತ ಶ್ರೇಣಿ, 25 ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

Related posts

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya
error: Content is protected !!