25.2 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

ಸುಲ್ಕೇರಿಮೊಗ್ರು ಗ್ರಾಮದ ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ (80 ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ 2 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಜಲಜ , ಮಕ್ಕಳಾದ ಸಂತೋಷ್, ಉಮೇಶ್ ಹಾಗೂ ಪುತ್ರಿ ಗೀತಾ, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!