ಅಳದಂಗಡಿ : ಎಸ್.ಎಸ್,ಎಲ್,ಸಿ ಪರೀಕ್ಷೆಯಲ್ಲಿ ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100% ಫಲಿತಾಂಶ ದಾಖಲಾಗಿದೆ.
ಪರೀಕ್ಷೆ ಬರೆದ 39 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಅನುಜ್ಞಾ, ಎಂ. ಗೌಡ- 603(96.48%) ಪ್ರಥಮ ಸ್ಥಾನ, ಹರ್ಷ – 600(96%) ದ್ವಿತೀಯ ಸ್ಥಾನ ಹಾಗೂ ಡಿಯೋನಾ ಪರ್ಲ್ ಕ್ರಾಸ್ಟಾ – 591(94.56%) ತೃತೀಯ ಸ್ಥಾನ ಪಡೆದಿದ್ದಾರೆ.