September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

ಉಜಿರೆ : ಉಜಿರೆ ನಂದ ಸ್ಟುಡಿಯೋ ಮಾಲಕ ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ (52 ವರ್ಷ )ಅಲ್ಪ ಕಾಲದ ಅಸೌಖ್ಯದಿಂದ ಮೇ 3 ರಂದು ನಿಧನರಾದರು.


ಇವರು ಉಜಿರೆ ಹಳೆಪೇಟೆ ನಿವಾಸಿ ಯಾಗಿದ್ದು ಕಳೆದ ಕೆಲವು ವರ್ಷದ ಹಿಂದೆ ಉಜಿರೆ ಬಾಕ್ರೋಟ್ಟು ಎಂಬಲ್ಲಿ ಮನೆ ಕಟ್ಟಿ ವಾಸವಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!