ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

ಕಕ್ಯಪದವು: 2024-25 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದಿರುತ್ತದೆ.

ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತೆರ್ಗಡೆಗೊಂಡಿದ್ದು ವಿದ್ಯಾರ್ಥಿನಿ ಪ್ರಾರ್ಥನಾ ಹೆಚ್ ಕೆ 622 ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಹಾಗೂ ರಾಜ್ಯಕ್ಕೆ 4ನೇ ರ‍್ಯಾಂಕ್, ಅತಿಶಯ್ ಆರ್ ಪೂಜಾರಿ 610 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ಹಾಗೂ ದೀಪ್ತಿ ಕೆ 609 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಟ್ಟಾರೆ 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಯಲ್ಲಿ, 12 ಪ್ರಥಮ ಶ್ರೇಣಿಯಲ್ಲಿ 3 ದ್ವಿತೀಯ ಶ್ರೇಣಿ ಪಡೆದು ತೆರ್ಗಡೆಗೊಂಡಿರುತ್ತಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya
error: Content is protected !!