29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

ಕಾಶಿಪಟ್ಣ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಒಟ್ಟು 29 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

7 ಅತ್ಯುನ್ನತ ಶ್ರೇಣಿ, 21 ಪ್ರಥಮ ಶ್ರೇಣಿ, ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದೆ.

Related posts

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!