32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಪಿಲ್ಯ: ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯು ಶೇ 100 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.
4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 11 ವಿದ್ಯಾರ್ಥಿಗಳು ಪ್ರಥಮ ದರ್ಜೆ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ.
ವಿದ್ಯಾರ್ಥಿಗಳಾದ ದಿತೀಕ್ಷ್, ದೀಪೇಶ್, ಶೆರ್ವಿನ್, ಪೈಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ.

Related posts

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya
error: Content is protected !!