ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

ಬಳಂಜ: 2024-25ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಳಂಜ ಸ.ಪ್ರೌಢ ಶಾಲೆಯಲ್ಲಿ 14 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.

ಮೌಲ್ಯ ಯು.ಶೆಟ್ಟಿ 592, ಶೋಭಾ ಕುಲಾಲ್ 585, ರಮ್ಯ 585, ಕೀರ್ತಿ 535 ಉತ್ತಮ ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!