
ತೋಟತ್ತಾಡಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ ಲಭಿಸಿದೆ.
ಅಂಶಿತಾ ಜೋಸೆಫ್ 621ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ, ತಾಲೂಕಿಗೆ ತೃತೀಯಾ ಸ್ಥಾನ ಹಾಗೂ ರಾಜ್ಯಕ್ಕೆ 5 ನೇ ಸ್ಥಾನ ಪಡೆದುಕೊಂಡಿರುತ್ತಾರೆ.
69 ವಿದ್ಯಾರ್ಥಿಗಳಲ್ಲಿ 39 ಅತ್ಯುನ್ನತ್ತ, 28 ಪ್ರಥಮ ಶ್ರೇಣಿ, 2 ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ.