27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

ಮಿತ್ತಬಾಗಿಲು : 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಗೆ ಮಿತ್ತಬಾಗಿಲು ಸರಕಾರಿ ಪ್ರೌಢ ಶಾಲೆಯ 35 ವಿದ್ಯಾರ್ಥಿಗಳು ಹಾಜರಾಗಿದ್ದು ಇವರಲ್ಲಿ 5 ಮಂದಿ ಅತ್ಯುತ್ತಮ ಶ್ರೇಣಿ , 23 ಮಂದಿ ಪ್ರಥಮ ಶ್ರೇಣಿಯಲ್ಲಿ ಮತ್ತು 7 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.


ಕು| ಶ್ರೀಮುಕ್ತಿ 587 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಕು| ಪ್ರಥ್ವಿ 580 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಮತ್ತು ಕು! ಜಿ ರಶ್ಮಿತಾ ಕುಮಾರಿ 551 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ.


ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಧ್ಯಕ್ಷರು ಮತ್ತು ಸರ್ವ ಸದಸ್ಯರು, ಪೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳು ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ವೈದ್ಯಕೀಯ ನೆರವು

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!