ಮುಂಡಾಜೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯಲ್ಲಿ ಒಟ್ಟು 29 ವಿದ್ಯಾರ್ಥಿಗಲ್ಲಿ 26 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 89.65 ಫಲಿತಾಂಶ ಲಭಿಸಿದೆ.
8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.