23.7 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

ಮೊಗ್ರು : ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ರಿ. ಅಲೆಕ್ಕಿ – ಮುಗೇರಡ್ಕ ಇದರ ಶ್ರೀ ರಾಮ ಶಿಶು ಮಂದಿರಕ್ಕೆ ಉದ್ಯಮಿಗಳಾದ ಮೋಹನ್ ಕುಮಾರ್, ಲಕ್ಮಿ ಇಂಡಸ್ಟ್ರಿಸ್ ಉಜಿರೆ, ಇವರು ಬೇಟಿ ನೀಡಿ ಸುಮಾರು 3 ವರ್ಷದ ಹಿಂದೆ ಆರಂಭಗೊಂಡು, ಧಾರ್ಮಿಕ ಮತ್ತು ರಾಷ್ಟ್ರೀಯತೆಯ ಮನೋಭಾವನೆ, ಆಧುನಿಕ ಶಿಕ್ಷಣ ನೀಡುವಂತಹ ಶ್ರೀ ರಾಮ ಶಿಶು ಮಂದಿರದ ಟ್ರಸ್ಟ್ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಲಹೆ ಸೂಚನೆ ನೀಡಿ ಶಿಶು ಮಂದಿರದ ಅಭಿವೃದ್ಧಿಗೆ ಸಹಕರಿಸುವ ಭರವಸೆ ನೀಡಿ ಸಂಘದ ಕಾರ್ಯಾಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀರಾಮ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯಭಟ್ ಕೊಳಬ್ಬೆ, ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಸಂಚಾಲಕರಾದ ಅಶೋಕ್, ವರುಣ್ , ಪ್ರವೀಣ್, ಗಣೇಶ್ ಮತ್ತು ಮುಖ್ಯ ಮಾತಾಜಿ ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya
error: Content is protected !!