September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ
ಪರೀಕ್ಷೆಗೆ ಹಾಜರಾದ 230 ವಿದ್ಯಾರ್ಥಿಗಲ್ಲಿ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 99.56 ಫಲಿತಾಂಶ ಲಭಿಸಿದೆ.

ಕು.ಸುಪ್ರಿಯಾ. 621 ಅಂಕ ಗಳಿಸಿ ಶಾಲೆಗೆ ಪ್ರಥಮ , ತಾಲ್ಲೂಕಿಗೆ ತೃತೀಯ, ಮತ್ತು ರಾಜ್ಯಕ್ಕೆ 4 ನೆಯ ಸ್ಥಾನ ಪಡೆದಿರುತ್ತಾರೆ.

54 ವಿದ್ಯಾರ್ಥಿಗಳು ವಿಶೇಷ ಶ್ರೇಣಿ, 164 ವಿದ್ಯಾರ್ಥಿಗಳು ಪ್ರಥಮ ದರ್ಜೆ, 9 ದ್ವಿತೀಯ ದರ್ಜೆ ಮತ್ತು 02 ತೃತೀಯ ದರ್ಜೆ ಪಡೆದುಕೊಂಡಿದ್ದಾರೆ.

ಉತ್ತಮ‌ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ , ಶಿಕ್ಷಕ ವೃಂದದವರಿಗೆ , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ, ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದನೆ ಸಲ್ಲಿಸಿದರು.

Related posts

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!