ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ by Suddi UdayaMay 3, 2025May 3, 2025 Share0 ಸುಲ್ಕೇರಿಮೊಗ್ರು ಗ್ರಾಮದ ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ (80 ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ 2 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಜಲಜ , ಮಕ್ಕಳಾದ ಸಂತೋಷ್, ಉಮೇಶ್ ಹಾಗೂ ಪುತ್ರಿ ಗೀತಾ, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp