25.4 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ 2024 -25 ನೇ ಸಾಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರ ಮೂಲಕ ಶಾಲೆಗೆ ಶೇ 100 ಫಲಿತಾಂಶವನ್ನು ಪಡೆದಿದೆ.

ಫಾತಿಮಾತ್ ರಫಿಯಾ 564, ಆಯಿಷತ್ ರಫಾ 511, ಎಮ್ ಸಾದ್ 500 ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya
error: Content is protected !!