March 7, 2026
Uncategorized

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ದೇವರ ಪ್ರಸಾದ ನೀಡಿ ಆಶೀರ್ವಾದ ಮಾಡಿದರು.
ಈ ಸಂದರ್ಭ ಮಾಜಿ ಎಂಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಕೊಲ್ಲಾಜೆ, ದಯಾನೀಶ್, ಗಣೇಶ್ ಕಾಶಿ ಮತ್ತಿತರ ಗಣ್ಯರು ಉಪಸ್ಥಿತರಿದರು.

Related posts

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

Suddi Udaya
error: Content is protected !!