25 C
ಪುತ್ತೂರು, ಬೆಳ್ತಂಗಡಿ
May 4, 2025
Uncategorizedಅಪರಾಧ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ ಕಾನೂನು ಸುವ್ಯವಸ್ಥೆ ಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವಿಡಿಯೋ ಹಾಕಿದ ಯುವಕನ ಮೇಲೆ ಪುಂಜಾಲಕಟ್ಟೆ ಠಾಣೆಯಲ್ಲಿ ಮೇ 4ರಂದು ಪ್ರಕರಣ ದಾಖಲಾಗಿದೆ.
ತಣ್ಣೀರುಪಂಥ, ನಿವಾಸಿ ಧನುಷ್ ಎಂಬಾತನು, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರಮಾಡಿದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 ಕಲಂ: 196(1)(A), 353(1)(C) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!