ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ (16ವ) ಹೃದಯಾಘಾತದಿಂದ ಮೇ 4ರಂದು ಮಧ್ಯಾಹ್ನ ನಿಧನರಾದರು.
ಇಂದು ಬೆಳಿಗ್ಗೆ ಆಟವಾಡುತ್ತಿದ್ದ ಸಂದರ್ಭ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಳಿಕ ಮಧ್ಯಾಹ್ನದ ಹೊತ್ತಿಗೆ ಬಾಲಕ ಮೃತಪಟ್ಟಿರುತ್ತಾನೆ ಎನ್ನಲಾಗಿದೆ.
ಮೃತರು ತಂದೆ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.