25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

ಉಜಿರೆ: 26ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಮೇ.3 ಮತ್ತು 4 ರಂದು ಒಡಿಶಾದಲ್ಲಿ ನಡೆಯಿತು.

ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘದ 7 ವಿದ್ಯಾರ್ಥಿನಿಗಳಾದ ಹೇಮಾ, ವರ್ಷ, ಜಾಸ್ಲಿನ್ ಜಾನೆಟ್ , ತಾನು ಕೆ.ಸಿ ಹೆಗ್ಡೆ, ಸಾಕ್ಷಿ ಗುಪಿತ್ , ಸ್ಮಿತಾ, ಸಿಂಪನಾ ಇವರು ಪ್ರತಿನಿಧಿಸಿ, ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರಿಗೆ ರಮೇಶ್ ಹೆಚ್, ಸಂದೇಶ ಪೂಂಜ ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರು, ಪ್ರಾಂಶುಪಾಲರು, ಕ್ರೀಡಾ ಸಂಘದ ಕಾರ್ಯದರ್ಶಿಯವರು ಹಾಗೂ ದೈಹಿಕ ಶಿಕ್ಷಣ ವಿಭಾಗದ ತರಬೇತುದಾರರು, ನಿರ್ದೇಶಕರು ಸಾಧನೆಗೆ ಅಭಿನಂದಿಸಿದ್ದಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!