September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಪೇರಲ್ತಪಲಿಕೆ ಮದ್ರಸ ಹಾಗೂ ಬಟ್ಲಡ್ಕ ಮದ್ರಸ ವಿದ್ಯಾರ್ಥಿಗಳಿಗೆ ಸಲೀಂ ಬಟ್ಲಡ್ಕ ಇವರ ಮರಣ ಹೊಂದಿದ ತಂದೆಯ ಹೆಸರಿನಲ್ಲಿ ಕಿತಾಬ್ ವಿತರಣೆ ಕಾರ್ಯಕ್ರಮ ಬಹು| ಆರಿಫ್ ಮದನಿ ಖತೀಬ್ ಜುಮಾ ಮಸೀದಿ ಬಟ್ಲಡ್ಕ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜುಮಾ ಮಸೀದಿ ಬಟ್ಲಡ್ಕ ಇದರ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಹಿತವಚನ ನುಡಿದರು. ಅಧ್ಯಕ್ಷ ಮುಹಮ್ಮದ್ ಬಂದಾರು ಸಾಂದರ್ಭಿಕವಾಗಿ ಮಾತನಾಡಿದರು. ಖತೀಬ್ ಉಸ್ತಾದ್ ಬಹು| ಮುಹಮ್ಮದ್ ಆರಿಫ್ ಮದನಿ ಉಚಿತವಾಗಿ ನೀಡಿದ (ಪುಸ್ತಕ)ಕಿತಾಬ್ ಸಲೀಂ ಬಟ್ಲಡ್ಕ ಇವರ ತಂದೆಗೆ ಪರಲೋಕದಲ್ಲಿ ಉನ್ನತ ಸ್ಥಾನ ನೀಡಲಿ ಎಂದು ದುವಾ ನೆರವೇರಿಸಿದರು. ಮಸೀದಿ ಮದ್ರಸ ಇನ್ನಿತರ ಯಾವುದೇ ಕಾರ್ಯಗಳಿಗೆ ಮುಂದೆ ನಿಂತು ಸಹಾಯ ನೀಡುವ ಸಲೀಂ ಬಟ್ಲಡ್ಕ ಇವರನ್ನು ಖತೀಬರು ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಜಮಾಅತ್ ಕೋಶಾಧಿಕಾರಿ ಈ‌ಸುಬು ಪೇರಲ್ತಪಲಿಕೆ, ಅಬ್ದುಲ್ಲಾ ಬಟ್ಲಡ್ಕ, ಇಸ್ಮಾಯಿಲ್ ಬಟ್ಲಡ್ಕ ಹಾಗೂ ಎರಡು ಮದ್ರಸಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya
error: Content is protected !!