September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

ಕೊಕ್ಕಡ: ಮೈಪಾಲ ಸೇತುವೆ ಸಹಿತ ಅಣೆಕಟ್ಟು ರೂ. 72 ಕೋಟಿ ಕಾಮಗಾರಿಗೆ ಆರಂಭದಲ್ಲಿ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗ್ರಾಮಸ್ಥರ ಸಂಕಲ್ಪದಂತೆ ಮೇ4 ರಂದು ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆಯು ನೆರವೇರಿತು.


ಈ ಸಂದರ್ಭದಲ್ಲಿ ಶಾಸಕರ ಪತ್ನಿ ಶ್ರೀಮತಿ ಸುಕೃತ ಹಾಗೂ ಮನೆಯವರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಕೊಕ್ಕಡ ಪಂಚಾಯತ್ ನಿಕಟ ಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ, ಎಸ್.ಟಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜೇಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ, ಮೈಪಾಲ ಸೇತುವೆ ಗುತ್ತಿಗೆದಾರ ಪರವಾಗಿ ರತ್ನಾಕರ್ ಶೆಟ್ಟಿ, ಇಂಜಿನಿಯಾರ್ ಶಿವ ಪ್ರಸನ್ನ, ಸೌತಡ್ಕ ಬೂತು ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ, ಫ್ಯಾಕ್ಸ್ ನಿರ್ದೇಶಕರು ಶ್ರೀಮತಿ ಅಶ್ವಿನಿ ರವಿ ನಾಯ್ಕ್, ರವಿ ಪುಡಿಕೇತ್ತುರ್, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯಿಲ, ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಶಾಸಕರ ಆಪ್ತ ಸಹಾಯಕ ವಿನೋದ್ರಾಜ್, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
error: Content is protected !!