ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ತಮ್ಮ ಪತ್ನಿಯೊಂದಿಗೆ ಮಣ್ಣಿನ ಹರಕೆಯ ಪ್ರಸಿದ್ಧ ಶ್ರೀ ಸದಾಶಿವ ರುದ್ರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇವಾಲಯದ ಅನುವಂಶಿಕ ಆಡಳಿತ ಮೋಕ್ತೆಸರ ಸತೀಶ್ಚಂದ್ರ ಸುಯ೯ ಗುತ್ತು ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತ, ಮಾಡಿದರು.