November 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

ಕೊಕ್ಕಡ: ಮೈಪಾಲ ಸೇತುವೆ ಸಹಿತ ಅಣೆಕಟ್ಟು ರೂ. 72 ಕೋಟಿ ಕಾಮಗಾರಿಗೆ ಆರಂಭದಲ್ಲಿ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗ್ರಾಮಸ್ಥರ ಸಂಕಲ್ಪದಂತೆ ಮೇ4 ರಂದು ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆಯು ನೆರವೇರಿತು.


ಈ ಸಂದರ್ಭದಲ್ಲಿ ಶಾಸಕರ ಪತ್ನಿ ಶ್ರೀಮತಿ ಸುಕೃತ ಹಾಗೂ ಮನೆಯವರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಕೊಕ್ಕಡ ಪಂಚಾಯತ್ ನಿಕಟ ಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ, ಎಸ್.ಟಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜೇಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ, ಮೈಪಾಲ ಸೇತುವೆ ಗುತ್ತಿಗೆದಾರ ಪರವಾಗಿ ರತ್ನಾಕರ್ ಶೆಟ್ಟಿ, ಇಂಜಿನಿಯಾರ್ ಶಿವ ಪ್ರಸನ್ನ, ಸೌತಡ್ಕ ಬೂತು ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ, ಫ್ಯಾಕ್ಸ್ ನಿರ್ದೇಶಕರು ಶ್ರೀಮತಿ ಅಶ್ವಿನಿ ರವಿ ನಾಯ್ಕ್, ರವಿ ಪುಡಿಕೇತ್ತುರ್, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯಿಲ, ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಶಾಸಕರ ಆಪ್ತ ಸಹಾಯಕ ವಿನೋದ್ರಾಜ್, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ನ.8: ಬಳಂಜದಲ್ಲಿ ಕೆ. ವಸಂತ ಸಾಲಿಯಾನ್ – ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಹುಟ್ಟೂರ ಪೌರ ಸನ್ಮಾನ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ:ಬಳಂಜ ಶಾಲೆಯ ಅಮೃತ ಮಹೋತ್ಸವ ಸಮಾರೋಪ, ಅಮೃತ ಸಿಂಧು ಬಿಡುಗಡೆ-ಅದ್ದೂರಿ ಮೆರವಣಿಗೆ, ಸಾಂಸ್ಕೃತಿಕ ವೈಭವ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!