26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ (64ವ) ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಇವರು ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯರಾಗಿ , ಅಧ್ಯಕ್ಷರಾಗಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು.
‌ಮೃತರು ಓವ೯ ಪುತ್ರಿ, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya
error: Content is protected !!