26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

ಬೆಳ್ತಂಗಡಿ: ಲಯನ್ಸ್ ಜಿಲ್ಲೆ 317D ಪ್ರಾಂತ್ಯ 10 ಇದರ 2025-26 ನೇ ಸಾಲಿನ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ಸ್ ಕ್ಲಬ್ ವೇಣೂರಿನ ಸದಸ್ಯ ಲಯನ್ ಜಗದೀಶ್ಚಂದ್ರ ಡಿ ಕೆ ಇವರನ್ನು ನಿಯೋಜಿತ ರಾಜ್ಯಪಾಲ ಲಯನ್ ಕುಡ್ಪಿ ಅರವಿಂದ ಶೆಣೈ ಇವರು ನೇಮಕಗೊಳಿಸಿರುತ್ತಾರೆ.

ಇವರ ವ್ಯಾಪ್ತಿಗೆ ಬೆಳ್ತಂಗಡಿ, ಸುಲ್ಕೇರಿ, ವೇಣೂರು, ಬೆಳುವಾಯಿ, ಅಲಂಗಾರ್, ಮೂಡಬಿದ್ರೆ , ಗುರುಪುರ- ಕೈಕಂಬ, ಮುಚ್ಚುರು ನೀರುಡೆ, ಬಪ್ಪನಾಡ್ ಇನಸ್ಪೈರ್ ಕ್ಲಬ್ ಗಳು ಬರುತ್ತವೆ.

Related posts

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!