ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

ವೇಣೂರು: ಇಲ್ಲಿಯ ಪಡ್ಡಂದಡ್ಕ ಬಲ್ಲಂಗೇರಿ ನಿವಾಸಿ ಕೃಷಿಕ ಅಬ್ದುಲ್ ಹಮೀದ್ (55ವ) ರವರು ಮೇ 5ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಅವರು ಅಂಗರ ಕರಿಯ ಜುಮ್ಮಾ ಮಸೀದಿಯ ಕೋಶಾಧಿಕಾರಿಯಾಗಿದ್ದು ಅಲ್ಲದೆ ಸ್ಥಳೀಯ ಪುಲಾಬೆ ಮದ್ರಸದ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ,ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ.

Related posts

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya
error: Content is protected !!