March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜೇಸಿಂತ ಮೋನಿಸ್(65ವ)ರವರು ಮೇ. 5ರಂದು ನಿಧಾನರಾಗಿದ್ದು ಮೃತರ ಅಂತ್ಯ ಕ್ರಿಯೆಯು ಮೇ. 7ರಂದು ನಡೆಯಲಿದೆ.

ನಾಳೆ 11ಗಂಟೆಗೆ ಮನೆಯಲ್ಲಿ ಪ್ರಾರ್ಥನಾ ವಿಧಿ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. 3ಗಂಟೆಗೆ ಮನೆಯಿಂದ ಹೊರಟು 3.30ಕ್ಕೆ ಬೆಳ್ತಂಗಡಿ ಹೋಲಿ ರೆಡಿಮ‌ರ್ ಚರ್ಚ್ ನಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶವಿದೆ. 4ಗಂಟೆಗೆ ದಿವ್ಯ ಬಲಿ ಪೂಜೆಯೊಂದಿಗೆ ಬಳಿಕ ಅಂತಿಮ ವಿಧಿ ವಿಧಾನಗಳು ನಡೆಯಲಿದೆ ಎಂದು ಪುತ್ರಿ ಶೈನಿ ಕಾರ್ಡೊಜಾ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya
error: Content is protected !!