ಬೆಳ್ತಂಗಡಿ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ.
ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬAಧಿಸಿದAತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

previous post