May 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

ಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ.

ಭಾರತವೆಂದೂ ಜಗ್ಗದು, ಬಗ್ಗದು… ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ನಮ್ಮ ಸೈನ್ಯದ ಶೌರ್ಯದ ಫಲ. ನಾವೆಲ್ಲರೂ ಹೆಮ್ಮೆಪಡುವಂತಹ ಕ್ಷಣ – ಇದು ಕೇವಲ ಸೇನಾ ಯಶಸ್ಸಲ್ಲ, ಇದು ದೇಶದ ಗೌರವ, ಆತ್ಮ ಸಮ್ಮಾನದ ಯಶಸ್ಸು ನಾವೆಲ್ಲರೂ ದೇಶದ ಹೆಮ್ಮೆಯ ಸೈನಿಕರಿಗೆ ನೈತಿಕ ಬಲ ತುಂಬಬೇಕಾಗಿದೆ, ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಸೂಚಿಸಿ. ದೇಶದ ಸೈನಿಕರ ಧೈರ್ಯವರ್ಧನೆಗಾಗಿ ಮತ್ತು ದೇವರ ಆಶೀರ್ವಾದಕ್ಕಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಬೇಕೆಂದು ಶಾಸಕ ಹರೀಶ್ ಪೂಂಜರು ಮನವಿ ಮಾಡಿದರು.

Related posts

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya
error: Content is protected !!