September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

ಉಜಿರೆ : ಮೇ 08 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ಶ್ರೀಮತಿ ತುಳಸಿ ಉಮೇಶ್ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!