23 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮ ರಣೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಷ್ಪರ್ಚನೆ ಮಾಡಿ ಬಂಗೇರ ವ್ಯಕ್ತಿತ್ವದ ಹಾಗೂ ಬಂಗೇರ ಸಾಧನೆ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರು ಸತೀಶ್ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯರು ಸಂತೋಷ್ ಕುಮಾರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷರು ಶೇಖರ್ ಕುಕ್ಕೇಡಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ನಮಿತಾ ಪೂಜಾರಿ, ನಗರ ಬ್ಲಾಕ್ ಮಹಿಳಾ ಅಧ್ಯಕ್ಷರು ವಂದನಾ ಭಂಡಾರಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ,. ಕಾಂಗ್ರೆಸ್ ಹಿರಿಯ ಮುಖಂಡ ಉಮರ್ ಕುನ್ನಿ ಬೆಳ್ತಂಗಡಿ, ಜೈ ಕನ್ನಡಅಮ್ಮ ಪತ್ರಿಕೆಯ ದೇವಿ ಪ್ರಸಾದ್ ಹಾಗೂ ಬಂಗೇರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!