September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

ಗರ್ಡಾಡಿ: ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಭಾರತೀಯ ಸೇನೆಗೆ ಶಕ್ತಿಯನ್ನು ದೇವರು ಅನುಹ್ರಹಿಸಲಿ ಎಂದು ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಗರ್ಡಾಡಿ ವತಿಯಿಂದ ದೇವರಿಗೆ ವಿಶೇಷ ಅಭಿಷೇಕ ಮಾಡುವ ಮೂಲಕ ದೇವಳದಲ್ಲಿ ಪ್ರಾರ್ಥಿಸಲಾಯಿತು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಸ್ಕಾರ್ಫ್ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!