37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

ಬೆಳಾಲು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್ ಮತ್ತು ಶ್ರೀಮತಿ ಯಶೋಧ ದಂಪತಿಯ ಪುತ್ರಿ ಕು.ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದಿಸಲಾಯಿತು‌.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ತುಳಸಿ ಉಮೇಶ್ ಮಾಲಾಡಿ, ಮಹಿಳಾ ಮೋರ್ಚಾ ಕಾರ್ಯದರ್ಶಿ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಪಸ್ಥಿತರಿದ್ದರು.

Related posts

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya
error: Content is protected !!