25.6 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಯದುಪತಿ ಗೌಡರವರ ನಿವೃತ್ತಿ ಬಳಿಕ ತೆರವಾದ ಸ್ಥಾನಕ್ಕೆ ಉಪಪ್ರಾಂಶುಪಾಲರಾಗಿದ್ದ ವಿಷ್ಣುಪ್ರಕಾಶ್ ಪ್ರಾಂಶುಪಾಲರಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ , ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ ಸಂಘಟನಾ ಕಾರ್ಯ ದರ್ಶಿ ಕೃಷ್ಣಪ್ಪ ಗೌಡ ದೇವಸ, ನಿರ್ದೇಶಕ ದಿನೇಶ್ ಗೌಡ ದೇಂತ್ಯಾರುಬೊಟ್ಟು ಬಾಲಕೃಷ್ಣ ಗೌಡ ಬಿರ್ಮೊಟ್ಟು ವಿಜಯ ಗೌಡ ಗೇರುಕಟ್ಟೆ , ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ಲಕ್ಷ್ಮೀನಾರಾಯಣ ಕೆ. ವಾಣಿ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ,. ಆಡಳಿತ ಅಧಿಕಾರಿ ಪ್ರಸಾದ್ ಉಪಸ್ಥಿತರಿದ್ದು, ಹೂಗುಚ್ಚ ನೀಡಿ ಶುಭಹಾರೈಸಿದರು.

Related posts

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!