September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

ಶಿಶಿಲ : ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಯನ್ನು ಮೇ 8 ರಂದು ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದರು.

Related posts

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya
error: Content is protected !!