29.8 C
ಪುತ್ತೂರು, ಬೆಳ್ತಂಗಡಿ
October 21, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

ಪಟ್ರಮೆ : ಇಲ್ಲಿಯ ಪಟ್ಟೂರು ಸಮೀಪ ತಿರುವಿನಲ್ಲಿ ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತವಾದ ಘಟನೆ ಇಂದು (ಮೇ 8) ಬೆಳಿಗ್ಗೆ ನಡೆದಿದೆ.

ವಾಹನ ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!