23.3 C
ಪುತ್ತೂರು, ಬೆಳ್ತಂಗಡಿ
May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

ಮಚ್ಚಿನ : 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ ದಾಖಲಿಸಿದೆ.

19 ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದಿದ್ದು, ಅಮೃತ .ಕೆ -609 , ಸಂಕೇತ್ .ಡಿ -608, ದೇವಕಿ -602 ಅಂಕವನ್ನು ಗಳಿಸಿದ್ದಾರೆ.

Related posts

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya
error: Content is protected !!