March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಮಾರ್ಗದರ್ಶನದಲ್ಲಿ “ಆಪರೇಶನ್ ಸಿಂಧೂರ” ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸೈನಿಕರನ್ನು ಅಭಿನಂದಿಸಿ, ಅವರಿಗೆ ಮುಂದೆಯೂ ಸರ್ವರೀತಿಯ ಯಶಸ್ಸನ್ನು ಕೋರಿ ಮೇ 8 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.


ಸೈನಿಕರಿಂದ ದೇಶದ ರಕ್ಷಣಾಕಾರ್ಯ ಯಶಸ್ವಿಯಾಗಲಿ ಹಾಗೂ ಭಯ ಮತ್ತು ಆತಂಕ ನಿವಾರಣೆಯಾಗಿ ಎಲ್ಲೆಲ್ಲೂ  ಸದಾ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಗೊಳ್ಳಲಿ ಎಂದು ಹೆಗ್ಗಡೆಯವರು ಹಾರೈಸಿದ್ದಾರೆ.

Related posts

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!