25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ:ಕಾಶ್ಮೀರದ ಪಹಲ್ಗಾಮ್ ನಲ್ಲಿ 27 ಮಂದಿ ಮುಗ್ಧ ಭಾರತೀಯರನ್ನು ಹತ್ಯೆಗೈದ ಪಾಕಿಸ್ಥಾನದ ಉಗ್ರರಿಗೆ ಭಾರತೀಯ ಸೇನೆ ಅವರದ್ದೇ ಭಾಷೆಯಲ್ಲಿ ಉತ್ತರಿಸಿದೆ.

ನಮ್ಮ ತಾಯಂದಿರ ಸಿಂಧೂರವನ್ನು ಅಳಿಸುವ ದುಸ್ಸಾಹಸ ಮಾಡುವ ಎಲ್ಲಾ ದುರುಳರಿಗೆ “ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ. ನಾವೆಲ್ಲ ಭಾರತೀಯರು ಒಟ್ಟಾಗಿ, ಸೇನೆ ಮತ್ತು ಸರಕಾರದ ಜೊತೆ ನಿಲ್ಲಬೇಕಿದೆ. ದೇಶದ ಅವಶ್ಯಕತೆಗೆ ಅನುಸಾರ ನಮ್ಮ ಕರ್ತವ್ಯ ನಿರ್ಹಹಿಸಬೇಕಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya
error: Content is protected !!