ವೇಣೂರು: ಕರಿಮಣೇಲು ಗ್ರಾಮದ ಗುತ್ತು ನಿವಾಸಿ ರಾಮಣ್ಣ ಪೂಜಾರಿ (75ವ.) ರವರು ಮೇ 8ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರು ಕೃಷಿಕರಾಗಿದ್ದು ಭಾರತೀಯ ಜನತಾ ಪಕ್ಷದ ಕರಿಮಣೇಲು ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ .
ಮೃತರು ಪತ್ನಿ,ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.