May 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

ಕಲ್ಮಂಜ ಗ್ರಾಮದ ಅಲೆಕ್ಕಿ ಬಳಿ ಇರುವ ಅತಿ ಪುರಾತನವಾದ ಶ್ರೀ ಬದಿನಡೆ ಕ್ಷೇತ್ರದಲ್ಲಿ ಇಂದು(ಮೇ9) ಬಾಲಾಲಯದಲ್ಲಿ ಪ್ರತಿಷ್ಠೆ ಯಾದ ಶ್ರೀ ದೇವರ ಸನ್ನಿಧಾನದಲ್ಲಿ ದೇಶದ ಸೈನಿಕರಿಗೆ ಶಕ್ತಿ ಹಾಗೂ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಊರ ಭಕ್ತರಿಂದ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!