May 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಸೋಣಂದೂರು: ಇಲ್ಲಿಯ ಪಣಕಜೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು (ಮೇ 9) ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಲೋಡ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಾಲಿಸಲಾಗಿದೆ.

Related posts

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!