May 11, 2025
Uncategorized

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

ಸೊಣಂದೂರು: ಪಣಕಜೆ ಬಸ್ ನಿಲ್ದಾಣದ ಬಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ‌ ಸಾಗುತ್ತಿದ್ದ ಪ್ಲೈವುಡ್ ಲೋಡ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾದ ಘಟನೆ ಮೇ 9‌ ರಂದು ಮಧ್ಯಾಹ್ನ ನಡೆಯಿತು ಲಾರಿಯ ಚಾಲಕನಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯರ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದಿದ್ದಾರೆ. ಲಾರಿ ಪಲ್ಟಿಯಾದ ಸಮೀಪದಲ್ಲಿ ರಿಕ್ಷಾ ನಿಲ್ದಾಣವಿದ್ದು ಆ ಸಮಯದಲ್ಲಿ ಯಾವುದೇ ಆಟೋ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿ ಹೋಗಿದೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya
error: Content is protected !!