September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

ಬೆಳ್ತಂಗಡಿ: ಈ ಬಾರಿಯ ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ದ.ಕ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7 ನೇ ಸ್ಥಾನ. ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಶೇ. 99.97143 ಅಂಕ ಗಳಿಸಿ, ದ‌ಕ.ಉಡುಪಿ ಜಿಲ್ಲೆಗೆ ಪ್ರಥಮ‌ ಸ್ಥಾನ ಪಡೆದು ಕೀರ್ತಿ ತಂದಿದ್ದಾರೆ.

ಇವರು ಹರೀಶ್ ಶೆಟ್ಟಿ (CLIA, ಭಾರತೀಯ ಜೀವ ವಿಮಾ ನಿಗಮ) ಸೀತರಾಮ ನಿಲಯ ,ಗರ್ಡಾಡಿ ಮತ್ತು ಶ್ರೀಮತಿ ಸುಮಿತಾ (ಪದವೀಧರ ಸಹ ಶಿಕ್ಷಕಿ), ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆ ಇವರ ಪುತ್ರ.

Related posts

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!