September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐ ಎ ತನಿಖೆ ಆಗಬೇಕು ಹಾಗೂ ಈ ಕುರಿತು ಮಾನ್ಯ ಘನತೆವೆತ್ತ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ, ಹರೀಶ್ ಪೂಂಜ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ, ತಾಯಿ ಹಾಗೂ ಮಾವ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya
error: Content is protected !!